ಕಟ್ಟತ್ತಿಲ ಮಗುವಿನ ಚಿಕಿತ್ಸೆಗೆ ಮಾನವೀಯ ನೆರವು ನೀಡಲು ಮನವಿ

Date:

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಕೊಳ್ನಾಡು ಗ್ರಾಮದ ಸಾಲೆತ್ತೂರು-ಕಟ್ಟತ್ತಿಲದಲ್ಲಿ ವಾಸಿಸುತ್ತಿರುವ ಅಬ್ದುಲ್ಲ ಕುಂಞಿಯವರ ಮೊಮ್ಮಗ ಎಂಟು ವರ್ಷದ ಮಗು ಅಬ್ದುರ್ರಹೀಂ ತೀರಾ ಅಪರೂಪದ ರೋಗದಿಂದ ಬಳಲುತ್ತಿದ್ದಾನೆ.

ಕೂಲಿಕೆಲಸ ಮಾಡಿ ಜೀವನ ನಡೆಸುವ  ಕುಟುಂಬವು ಮಗುವಿನ ಚಿಕಿತ್ಸೆ,ಔಷಧಿಗಾಗಿ ಪ್ರತಿ ತಿಂಗಳು 13,000 ದಷ್ಟು ಖರ್ಚು ಮಾಡುತ್ತಿದ್ದಾರೆ. ಇದರೆಡೆಯಾಗಿ ಸಿಡಿಲು ಬಡಿದು ಮನೆಯು ಸಂಪೂರ್ಣವಾಗಿ ಹಾನಿಗೊಂಡಿದ್ದು ತೀವ್ರ ಸಂಕಷ್ಟದಿಂದ ಕುಟುಂಬವು ದಿನದೂಡುತ್ತಿದೆ.

ದಾನಿಗಳ ಮನದಾಳದ ಸಹಕಾರವಲ್ಲದೆ ಬೇರೆ ಯಾವುದೇ ಮಾರ್ಗಗಳಿಲ್ಲ. ಆ ಹಿನ್ನೆಲೆಯಲ್ಲಿ ಮಗುವಿನ ಚಿಕಿತ್ಸೆಗೆ ನೆರವು ನೀಡಲು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ನೆರವು ನೀಡಲು ಈ ಚಿತ್ರದಲ್ಲಿರುವ ಕ್ಯೂ ಆರ್ ಕೋಡ್‌ಗೆ ಕಳುಹಿಸಿರಿ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...