ನಿಧನ ಕಿಶೋರ್ ಗಟ್ಟಿ ಶರವು

Date:

ಉಳ್ಳಾಲ : ಶರವು ನಿವಾಸಿ ದಿ.ಜನಾರ್ದನ ಗಟ್ಟಿ, ದಿ.ಗಿರಿಜಾ ಗಟ್ಟಿ ದಂಪತಿ ಪುತ್ರ ಸೋಮೇಶ್ವರ ಪಂಚಾಯತ್ ಮಾಜಿ ಸದಸ್ಯೆ ಶ್ವೇತ ಗಟ್ಟಿ ಇವರ ಪತಿ ಕಿಶೋರ್ ಗಟ್ಟಿ (50) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.


ನಾಳೆ ಬೆಳಿಗ್ಗೆ ಅಂತಿಮ ವಿಧಿ ವಿಧಾನಗಳು ಕುತ್ತಾರು ಮುಂಡೋಳಿ ಮನೆಯಿಂದ ನಡೆಯಲಿದೆ.
ಏನೆಪೋಯ ಸಂಸ್ಥೆಯ ಮಾಜಿ ಉದ್ಯೋಗಿಯಾಗಿದ್ದರು. ಸೋಮೇಶ್ವರ ವಲಯ -1 ಕಾಂಗ್ರೆಸ್ ಅಧ್ಯಕ್ಷರಾಗಿಯೂ , ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದುಕೊಂಡು ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಇವರು ಪತ್ನಿ , ಓರ್ವ ಪುತ್ರಿ , ಪುತ್ರನನ್ನು ಅಗಲಿದ್ದಾರೆ .

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...