ವಿಶ್ವ ಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಲಕ್ಷ ದೀಪೋತ್ಸವ

Date:

ಮೂಡುಬಿದಿರೆ: ಧವಳತ್ರಯ ಜೈನ ಕಾಶಿ ಟ್ರಸ್ಟ್ ಹಾಗೂ ಶ್ರೀ ಜೈನ ಮಠ ಟ್ರಸ್ಟ್ ವತಿಯಿಂದ, ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮೂಡುಬಿದಿರೆಯ ವಿಶ್ವಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಗುರುವಾರ ರಾತ್ರಿ ಲಕ್ಷ ದೀಪೋತ್ಸವ ನಡೆಯಿತು.

​ ಗುರುವಾರ ಸಾಯಂಕಾಲ ವಿವಿಧ ಭಜನಾ ತಂಡಗಳಿಂದ ಭಕ್ತಿ ಸುಧೆ – ಜಿನ ಭಜನಾ ಕಾರ್ಯಕ್ರಮ, ಪವಿತ್ರ ಪಂಚಾಮೃತ ಅಭಿಷೇಕ, ನಿವೃತ್ತ ಅಧ್ಯಾಪಕ ಉದಯಕುಮಾರ್ ಅವರಿಂದ ಮಹಾಪುರಾಣ ವಾಚನ ಹಾಗೂ ಶಿವಪ್ರಕಾಶ್ ಇಜಿತೊಟ್ಟು ಅವರಿಂದ ವ್ಯಾಖ್ಯಾನ ನಡೆಯಿತು. ​ಬಳಿಕ ‘ಲಕ್ಷ ದೀಪೋತ್ಸವ’ ಹಾಗೂ ಮಹಾಮಂಗಳಾರತಿ ನೆರವೇರಿತು.



ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಬಸದಿಗಳ ಮೊಕ್ತೇಸರರಾದ ಪಟ್ಟಶೆಟ್ಟಿ ಸುಧೇಶ್ ಕುಮಾರ್, ದಿನೇಶ್ ಕುಮಾರ್ ಬೆಟ್ಕೇರಿ, ಆದರ್ಶ್ ಕೊಂಡೆ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಮಠದ ವ್ಯವಸ್ಥಾಪಕ ಸಂಜಯಂತ ಕುಮಾರ್ ಶೆಟ್ಟಿ ಸಹಿತ ಶ್ರಾವಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...