ತೊಕ್ಕೊಟ್ಟುನಲ್ಲಿಉಚಿತ ಮಧುಮೇಹ ತಪಾಸಣಾ ಶಿಬಿರ

Date:

ತೊಕ್ಕೊಟ್ಟು: ಚಿರಾಯು ಆಯುರ್ವೇದ ಪಂಚಕರ್ಮ ಸ್ಪೆಷಾಲಿಟಿ ಕ್ಲಿನಿಕ್ ವತಿಯಿಂದ ನಿನ್ನೆ ಆಯೋಜಿಸಲಾದ ಉಚಿತ ಮಧುಮೇಹ ತಪಾಸಣಾ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು
ಈ ಕಾರ್ಯಕ್ರಮದ ದೀಪ ಬೆಳಗಿಸಿ ಡಾ. ಟೋನಿ ಥಾಮಸ್ M.D ಆಯು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು

ಶಿಬಿರದಲ್ಲಿ ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ ಹಾಗೂ ವೈದ್ಯರ ಉಚಿತ ಆರೋಗ್ಯ ಸಲಹೆ ನೀಡಲಾಯಿತು. ಅನೇಕ ನಾಗರಿಕರು ಶಿಬಿರದ ಪ್ರಯೋಜನ ಪಡೆದು ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಹಾಗೂ ಮುಖ್ಯ ಅತಿಥಿಗಳಾಗಿ ಶ್ರೀ ಮೋಹನ ಬಂಗೇರ ಭಟ್ನಗರ ಕೋಶಾಧಿಕಾರಿ ಶ್ರೀ ರುಕ್ಮಯಿ ವಿಠೋಭ ಭಜನ ಮಂಡಳಿ ತೊಕ್ಕೊಟ್ಟು ಸಿರಿಲ್ ರಾಬರ್ಟ್ ಡಿ ಸೋಜ ನಿರ್ದೇಶಕರು ರಿಚಲ್ ಚಾರಿಟೇಬಲ್ ಟ್ರಸ್ಟ್ ಭಟ್ನಗರ ತೊಕ್ಕೊಟ್ಟು;ಸಿಬ್ಬಂದಿ ವರ್ಗ ಹಾಗೂ ಭಾಗವಹಿಸಿದ ಎಲ್ಲರಿಗೂ ಡಾ.ಚಿರಶ್ರಿ ಶೆಟ್ಟಿ ಚಿರಾಯು ಆಯುರ್ವೇದ ಪಂಚಕರ್ಮ ಸ್ಪೆಷಾಲಿಟಿ ಕ್ಲಿನಿಕ್ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು. ಇಂತಹ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಮುಂದೆಯೂ ಆಯೋಜಿಸಲಾಗುವುದು ಎಂದು ಕ್ಲಿನಿಕ್ ತಿಳಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...