ಮಂಗಳೂರು ಮೂಲದ ಅಹ್ಯಾನ್ ಅನ್ವರ್ ಅಂತರ್ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಕ್ರೀಡಾ ಪ್ರಮೋಷನ್ ಪಂದ್ಯಾಟಕ್ಕೆ ಆಯ್ಕೆ

Date:

ಮಂಗಳೂರು: ಮಂಗಳೂರು ಮೂಲದ ಅಹ್ಯಾನ್ ಅನ್ವರ್ ಗೋವಾದ ಪಣಜಿ ಯಲ್ಲಿ ನಡೆದ ರಾಜ್ಯ ಮಟ್ಟದ ಮಿನಿ /ಸೆಕೆಂಡರಿ ಶಾಲಾ ಕ್ರೀಡೆ ಯಲ್ಲಿ U-11 ಬಾಲಕರ ರೋಲರ್ ಸ್ಕೇಟಿಂಗ್ ನಲ್ಲಿ ಚಿನ್ನದ ಪದಕ ಹಾಗೂ ರಿಂಕ್ 1 ರಲ್ಲಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ ವಿಜೇತರಾಗಿದ್ದಾರೆ.

ಜೊತೆಗೆ ದಕ್ಷಿಣ ಗೋವಾದ ಮಡಗಾoವ್ ನಲ್ಲಿ ಫೆಬ್ರವರಿ 1 ರಂದು ನಡೆದ ಗೋವಾ ಸ್ಕೇಟಿಂಗ್ ಫೆಸ್ಟಿವಲ್ ಟೂರ್ನಮೆಂಟ್ ನಲ್ಲಿ, 11 ವರ್ಷ ದೊಳಗಿನ ಬಾಲಕರ ವಿಭಾಗ ದಲ್ಲಿ 1000 ಮೀಟರ್ ಮತ್ತು 800 ಮೀಟರ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದು ಈ ವರ್ಷ ಇಂಡೋನೆeಷ್ಯಾ ದಲ್ಲಿ ನಡೆಯುವ ಅಂತರ್ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಕ್ರೀಡಾ ಪ್ರಮೋಷನ್ ಪಂದ್ಯಾಟಕ್ಕೆ ಆಯ್ಕೆ ಯಾಗಿರುತ್ತಾನೆ.

ಅಬ್ದುಲ್ ಅನ್ವರ್ ಕುತ್ತೆತ್ತೂರು ಹಾಗೂ ಹಸೀನಾ ದಂಪತಿಯ ಪುತ್ರನಾಗಿರುವ ಇವನು ಪ್ರಸ್ತುತ ಯೂನಿವರ್ಸಲ್ ರೋಲರ್ ಸ್ಕೇಟಿಂಗ್ ಕ್ಲಬ್ ಮಡಗಾoವ್ ಗೋವಾ ಇದರ ಪ್ರತಿನಿಧಿಯಾಗಿರುತ್ತಾನೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...