ಮಂಗಳೂರು ಖಾಝಿ ಶೈಖುನಾ ತ್ವಾಖಾ ಉಸ್ತಾದ್ ನಿಧನಕ್ಕೆ ಸಂತಾಪ

Date:

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಖಾಜಿಯಾಗಿದ್ದ ಗೌರವಾನ್ವಿತ ಧಾರ್ಮಿಕ ಮುಖಂಡರಾದ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಆಳವಾದ ಸಂತಾಪಗಳು.

ಸಮುದಾಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಅಗಲಿಕೆಯಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಸರ್ವಶಕ್ತನಾದ ಅಲ್ಲಾಹನು ಮಗ್ಫಿರತ್ ನೀಡಲಿ ಜನ್ನಾತುಲ್ ಫಿರ್ದೌಸ್ನಲ್ಲಿ ಉನ್ನತ ಸ್ಥಾನ ನೀಡಲಿ ಮತ್ತು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಅಧ್ಯಕ್ಷರು ಮತ್ತು ಸದಸ್ಯರು ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಉಳ್ಳಾಲ ಇವರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರೋಟರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ರೋಟರಿ ಪಿ.ಯು.ಕಾಲೇಜಿನ ವಿದ್ಯಾರ್ಥಿ ಸಂಘವು ಮಂಗಳವಾರ ಉದ್ಘಾಟನೆಗೊಂಡಿತು. ಖ್ಯಾತ...

ಮೂಡಬಿದಿರೆ: ಮನೆಕೆಲಸಕ್ಕಿದ್ದ ಜಾರ್ಖಂಡ್ ಮೂಲದ ಮಹಿಳೆ ನಾಪತ್ತೆ

ಮೂಡಬಿದಿರೆ: ಜಾರ್ಖಂಡ್ ಮೂಲದ ಮಹಿಳೆಯೊಬ್ಬರು ದರೆಗುಡ್ಡೆ ಸಮೀಪದ ಕಕ್ಕೆಕಾಡು ಬಳಿಯ ಮನೆಯಿಂದ...

ಮಂಗಳೂರು ಖಾಝಿ ಶೈಖುನಾ ತ್ವಾಖಾ ಉಸ್ತಾದ್ ನಿಧನ

ಮಂಗಳೂರು: ಕೇಂದ್ರ ಮುಶಾವರ ಸದಸ್ಯರೂ, ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ...