ಮಂಗಳೂರು | SDPI ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆ ಧ್ವಜಾರೋಹಣದೊಂದಿಗೆ ಚಾಲನೆ

Date:

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಇದರ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ (ಎನ್‌ಆರ್‌ಸಿ ) ಸಭೆ ಧ್ವಜರೋಹಣದೊಂದಿಗೆ ಚಾಲನೆ ನೀಡಲಾಯಿತು.

ಇಂದು ಮತ್ತು ನಾಳೆ ನಡೆಯಲಿರುವ ಈ ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದಾರೆ.ಈ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಮತ್ತು ಪದಾಧಿಕಾರಿಗಳ ಆಯ್ಕೆಗೆ ಚುನಾವಣೆಯೂ ನಡೆಯಲಿದೆ.


ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ನೂತನ ರಾಷ್ಟ್ರೀಯ ನಾಯಕರಿಗೆ ಜ.21ರಂದು 6:30ಕ್ಕೆ ನಗರದ ಪುರಭವನದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಇದಕ್ಕೂ ಮೊದಲು ಅಪರಾಹ್ನ 4:30ಕ್ಕೆ ಮಂಗಳೂರಿನ ಅಂಬೇಡ್ಕರ್ ವೃತ್ತ (ಜ್ಯೋತಿ) ದಿಂದ ಸಮಾವೇಶ ನಡೆಯಲಿರುವ ಪುರಭವನ ವರೆಗೆ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಎಸ್ ಡಿಪಿಐ ಪತ್ರಿಕಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...