ಮಂಗಳೂರು ವಿವಿ ಅಂತರ್ ಕಾಲೇಜು ಕುಸ್ತಿ ಪಂದ್ಯಾಟಆಳ್ವಾಸ್‌ಗೆ ಸತತ ೧೫ನೇ ಬಾರಿ ಸಮಗ್ರ ಪ್ರಶಸ್ತಿ

Date:

ಮೂಡುಬಿದಿರೆ: ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ೧೧ ಚಿನ್ನ, ೭ ಬೆಳ್ಳಿ ಹಾಗೂ ೨ ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡರು.

ಫಲಿತಾಂಶ :
ಪುರುಷರ ವಿಭಾಗದಲ್ಲಿ : ದೇವರಾಜು- ೬೧ ಕೆಜಿ ವಿಭಾಗದಲ್ಲಿ (ದ್ವಿತೀಯ), ನಿಖಿಲ್- ೬೫ ಕೆಜಿ ವಿಭಾಗದಲ್ಲಿ (ಪ್ರಥಮ), ರಾಕೇಶ್ – ೭೦ ಕೆಜಿ ವಿಭಾಗದಲ್ಲಿ (ಪ್ರಥಮ), ಗುಡ್ಡಪ್ಪ – ೭೪ ಕೆಜಿ ವಿಭಾಗದಲ್ಲಿ (ಪ್ರಥಮ), ಶಿವರಾಜು – ೭೯ ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ- ೮೬ ಕೆಜಿ ವಿಭಾಗದಲ್ಲಿ (ದ್ವಿತೀಯ), ರೇವಣ್ ಕುಮಾರ್ – ೮೬ ಕೆಜಿ ವಿಭಾಗದಲ್ಲಿ (ತೃತೀಯ), ಪ್ರಜ್ವಲ್ – ೯೨ ಕೆಜಿ ವಿಭಾಗದಲ್ಲಿ (ಪ್ರಥಮ), ಕಾರ್ತಿಕ್ – ೯೭ ಕೆಜಿ ವಿಭಾಗದಲ್ಲಿ (ಪ್ರಥಮ), ರಕ್ಷಿತ್ ರಾವ್- ೯೭+ ಕೆಜಿ ವಿಭಾಗದಲ್ಲಿ (ಪ್ರಥಮ) ಸ್ಥಾನ ಪಡೆದರು.
ಮಹಿಳೆಯರ ವಿಭಾಗದಲ್ಲಿ : ತ್ರಿವೇಣಿ -೫೦ ಕೆಜಿ ವಿಭಾಗದಲ್ಲಿ (ದ್ವಿತೀಯ), ಚಂದ್ರಿಕಾ- ೫೩ ಕೆಜಿ ವಿಭಾಗದಲ್ಲಿ (ಪ್ರಥಮ), ಶಾಮಲಾ-೫೫ ಕೆಜಿ ವಿಭಾಗದಲ್ಲಿ (ಪ್ರಥಮ), ಗ್ರೀಷ್ಮಾ-೫೭ ಕೆಜಿ ವಿಭಾಗದಲ್ಲಿ (ಪ್ರಥಮ), ಚೈತ್ರಾ – ೫೯ ಕೆಜಿ ವಿಭಾಗದಲ್ಲಿ (ಪ್ರಥಮ), ಮನ್ವಿತಾ – ೬೨ ಕೆಜಿ ವಿಭಾಗದಲ್ಲಿ (ದ್ವಿತೀಯ), ಮೃದುಲಾ-೬೫ ಕೆಜಿ ವಿಭಾಗದಲ್ಲಿ (ದ್ವಿತೀಯ), ಮಾನ್ಯ – ೬೮ ಕೆಜಿ ವಿಭಾಗದಲ್ಲಿ (ದ್ವಿತೀಯ), ಪ್ರಣ್ವಿಕಾ – ೭೨ ಕೆಜಿ ವಿಭಾಗದಲ್ಲಿ (ದ್ವಿತೀಯ), ಮಲ್ಲಮ್ಮ – ೭೬ ಕೆಜಿ ವಿಭಾಗದಲ್ಲಿ (ತೃತೀಯ) ಸ್ಥಾನ ಗಳಿಸಿದರು.
ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...