ಮಂಗಳೂರು ವಿವಿ ನೂತನ ಕುಲಸಚಿವರಾಗಿ ಸಂತೋಷ್ ಬಿ ಜಗಲಸಾರ ಅಧಿಕಾರ ಸ್ವೀಕಾರ

Date:


ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಸಂತೋಷ್ ಬಿ ಜಗಲಸಾರ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ ಧರ್ಮ, ಪ್ರಭಾರ ಕುಲಸಚಿವರಾಗಿದ್ದ ಪ್ರೊ.ಗಣೇಶ್ ಸಂಜೀವ್ ಮೊದಲಾದವರು ಉಪಸ್ಥಿತರಿದ್ದರು.
ಬಾಗಲಕೊಟೆಯಲ್ಲಿ ಸಹಾಯಕ ಕಮೀಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ರಾಜ್ಯ ಸರ್ಕಾರವು ಮಂಗಳೂರು ವಿವಿಯ ಕುಲಸಚಿವರಾಗಿ ನಿಯುಕ್ತಿಗೊಳಿಸಿದೆ ಈ ಹಿಂದೆ ಹಿರಿಯ ಪ್ರಾಧ್ಯಾಪಕರಾದ ಪ್ರೊ.ಗಣೇಶ್ ಸಂಜೀವ್ ಅವರು ಪ್ರಭಾರ ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...