ಮಂಗಳೂರು ವಿವಿ ಕುಲಸಚಿವರಾಗಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ ಅಧಿಕಾರ ಸ್ವೀಕಾರ

Date:


ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಡಾ.ಬಿ.ಎಸ್. ಮಂಜುನಾಥ ಸ್ವಾಮಿ ಬುಧವಾರ ಅಧಿಕಾರ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ, ಪರೀಕ್ಷಾಂಗ ಕುಲಸಚಿವರಾದ ಪ್ರೊ.ದೇವೇಂದ್ರಪ್ಪ, ಪ್ರೊ.ಗಣೇಶ್ ಸಂಜೀವ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಕೆಎಎಸ್ ಅಧಿಕಾರಿಯಾಗಿರುವ ಇವರು ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ ಇದರ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ್ದರು. ರಾಜು ಮೊಗವೀರ ಅವರು ನಿವೃತ್ತಿಯಾದ ಬಳಿಕ ಪ್ರಭಾರ ಕುಲಸಚಿವರಾಗಿ ಪ್ರೊ.ಗಣೇಶ್ ಸಂಜೀವ್ ಅವರು ಇಲ್ಲಿಯವರೆಗೆ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...