ಮದೀನಾ| ನ್ಯೂ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಇಫ್ತಾರ್ ಕೂಟ

Date:

ಮದೀನಾ: ನ್ಯೂ ವೆಲ್ಫೇರ್ ಅಸೋಸಿಯೇಷನ್ ಮದೀನಾ ಮುನವ್ವರ ವತಿಯಿಂದ ಬೃಹತ್ ಇಫ್ತಾರ್ ಕೂಟವು ಯಶಸ್ವಿಯಾಗಿ ನಡೆಯಿತು.

ಮದೀನಾದ ಮಲಿಕ್ ಫಹದ್ ಬಳಿಯ ರಾಖಿ ಇಸ್ತಿರಾದಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಮಹಿಳೆಯರು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ನ್ಯೂ ವೆಲ್ಫೇರ್ ಅಸೋಸಿಯೇಷನ್ ಮದೀನಾ ಮುನವ್ವರ ಘಟಕದ ಅಧ್ಯಕ್ಷರಾದ ಸರಫ್ರಾಝ್ ಕುಪ್ಪೆಪದವು, ಪ್ರಧಾನ ಕಾರ್ಯದರ್ಶಿ ನಾಸಿರ್ ಬಾಂಬಿಲ, ಕೋಶಾಧಿಕಾರಿ ಮುಬೀನ್ ಮುಲ್ಕಿ, ಪ್ರಮುಖರಾದ ಖಾಲಿದ್ ವಾಮಂಜೂರು, ಸಮೀಝ್ ಕುಪ್ಪೆಪದವು, ಹಸೈನಾರ್ ಪರಂಗಿಪೇಟೆ ಮತ್ತು ನಿಹಾಲ್ ಚಿಕ್ಕಮಗಳೂರು ಮತ್ತಿತರರು ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ಆಯೋಜಿಸಿದರು.
ಅಬೂಬಕ್ಕರ್ ಮುಸ್ಲಿಯಾರ್ ದಿಕ್ರ್ ಮತ್ತು ದುವಾ ಮಜ್ಲಿಸ್ ನೇತೃತ್ವವಹಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...