ಮಿಜಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಇದರ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Date:

ಮೂಡಬಿದಿರೆ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಿಜಾರು ಇದರ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರವನ್ನು ಗುರುಪುರ ವಜ್ರದೇಹಿ ಮಠದ ರಾಜಾಶೇಕಾರನಂದ ಸ್ವಾಮೀಜಿ ಮಿಜಾರಿನ ಹರಿಭಜನಾ ಮಂಡಳಿ ಇದರ ವೇದಿಕೆಯಲ್ಲಿಮಂಗಳವಾರ ಸಂಜೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷೆ ಎಂ. ಮೀನಾಕ್ಷಿ ಆಳ್ವ,ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ.ಎಂ ಮೋಹನ್ ಆಳ್ವ, ಮಿಜಾರು ಗುತ್ತು ಶಂಕರ್ ರೈ, ಆರ್ಚಕಾರದ ರಾಘವೇಂದ್ರ ಪೆಜತ್ತಾಯ ಪ್ರಮುಖರಾದ ಹರಿಪ್ರಸಾದ್ ಶೆಟ್ಟಿ, ದಿವಾಕರ್ ಶೆಟ್ಟಿ, ರಾಮಚಂದ್ರ ನಾಯಕ್, ಪದ್ಮನಾಭ ಪೂಜಾರಿ, ಶ್ರೀಮತಿ ಸವಿತಾ ಅಶ್ವಥಾಮ ಗೌಡ, ಅಶ್ವಿತ ದಿನೇಶ್ ದೇವಾಡಿಗ, ಕೃಷ್ಣ ಗೌಡ ಭ್ರಾಮರಿ,ಪವಿತ್ರ ಪಾಣಿಯಾದ ವಿಘ್ನೇಶ್ ಪೆಜತ್ತಾಯ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...

ಉಚಿತ ಟ್ಯೂಷನ್: ಸಮಾರೋಪ

ಉಚಿತ ಟ್ಯೂಷನ್: ಸಮಾರೋಪ ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ....

ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯ ಸುಜೀತ್ ಮಾಡೂರು 6ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ

ಉಳ್ಳಾಲ: ಬಿಜೆಪಿ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಿ ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯರಾಗಿರುವ...