ರಬೀಉಲ್ ಅವ್ವಲ್ ಪ್ರಥಮ ಚಂದ್ರದರ್ಶನ :ಅಗಸ್ತ್ 25 ಮೀಲಾದುನ್ನಬಿ

Date:

ಉಳ್ಳಾಲ: ಇಂದು ಆಗಸ್ಟ್ 13, ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ರಬೀಉಲ್ ಅವ್ವಲ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುವುದರಿಂದ, ಇಂದು ರಾತ್ರಿ ರಬೀಉಲ್ ಅವ್ವಲ್ ತಿಂಗಳ 1ನೇ ದಿನವಾಗಿರುತ್ತದೆ.

ರಬೀಉಲ್ ಅವ್ವಲ್ ತಿಂಗಳ ಪ್ರಥಮ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ರಬೀಉಲ್ ಅವ್ವಲ್ 12ನೇ ದಿನವಾದ ಪ್ರವಾದಿ ಮುಹಮ್ಮದ್ ﷺ ಅವರ ಜನ್ಮದಿನವು ಆಗಸ್ಟ್ 25, ಮಂಗಳವಾರದಂದು ಮೀಲಾದುನ್ನಬಿ ಆಗಲಿದೆ ಎಂದು ಉಳ್ಳಾಲ ಖಾಝಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರು ತಿಳಿಸಿದ್ದಾರೆ ಎಂದು ಉಳ್ಳಾಲ ದರ್ಗಾದ ಅಧ್ಯಕ್ಷರಾದ ಬಿ.ಜಿ. ಹನೀಫಾಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...