ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

Date:

ಬಂಟ್ವಾಳ: ಕಳೆದ ಎರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ. ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ-ಕೇರಳ ಗಡಿ ಭಾಗದ ಬಾಕ್ರಬೈಲು ತಲೆಕ್ಕಿ ಪರಿಸರದ ಬೊಳ್ಮಾರ್ ನಿವಾಸಿ ಮುಹಮ್ಮದ್ ಹಾಜಿ(70) ಎರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು.

ಮನೆಯವರು ಎಲ್ಲಾ ಕಡೆ ಹುಡುಕಾಡಿದ್ದರೂ ಯಾವುದೇ ಸುಳಿವು ಸಿಗಲಿಲ್ಲ. ಬುಧವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಗೂಡಿನಬಳಿ ನೇತ್ರಾವತಿ ನದಿಯಲ್ಲಿ ಮಹಮ್ಮದ್ ಹಾಜಿಯವರ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...