ಸವ೯ ಕಾಜೇಜು ವಿದ್ಯಾಥಿ೯ ಸಂಘದ ವಿಜೇತ ವಿದ್ಯಾರ್ಥಿಗಳಿಗೆ ಶಾಸಕ ಕೋಟ್ಯಾನ್ ಗೌರವ

Date:

ಮೂಡುಬಿದಿರೆ : ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಜಯಶೀಲರಾದ ವಿದ್ಯಾರ್ಥಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಮಂಗಳವಾರ ಬಿಜೆಪಿ ಕಛೇರಿಯಲ್ಲಿ ಗೌರವಿಸಿ ಅಭಿನಂದಿಸಿದರು. ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಕಾಯ೯ದಶಿ೯ ರಂಜಿತ್ ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೂ.28: ಮೂಡಬಿದಿರೆಯಲ್ಲಿ ಇನ್ನರ್ ವ್ಹೀಲ್ ಜಿಲ್ಲಾ 318ರ 57ನೇ ಜಿಲ್ಲಾ ಅಸೆಂಬ್ಲಿ ‘ರೋಶ್ನಿ’ ಕಾಯ೯ಕ್ರಮ

ಮೂಡಬಿದಿರೆ: ಇನ್ನರ್ ವ್ಹೀಲ್ ಜಿಲ್ಲಾ 318ರ 57ನೇ ಜಿಲ್ಲಾ ಅಸೆಂಬ್ಲಿ ‘ರೋಶ್ನಿ’...

ಕಲ್ಲಡ್ಕ: ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ಗೆ ಸಂಚಾರಿ ಪೊಲೀಸರಿಂದ ಬ್ರೇಕ್

ಬಂಟ್ವಾಳ: ಕಲ್ಲಡ್ಕ ಪೇಟೆಯ ಸರ್ವಿಸ್ ರಸ್ತೆಯ ಎರಡೂ ಬದಿಗಳಲ್ಲಿ ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್...

ಕಣಚೂರು ಪಬ್ಲಿಕ್ ಸ್ಕೂಲಿನಲ್ಲಿ ವಿದ್ಯಾರ್ಥಿ ನಾಯಕತ್ವ ಪದಗ್ರಹಣ ಸಮಾರಂಭ ಹಾಗೂ 2025–26ನೇ ಸಾಲಿನ CBSE -10ನೇ ತರಗತಿ ಸಾಧಕರ ಸನ್ಮಾನ

ಉಳ್ಳಾಲ: ಕಣಚೂರು ಪಬ್ಲಿಕ್ ಸ್ಕೂಲ್, ದೇರಳಕಟ್ಟೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ...