ದುಷ್ಕಮಿ೯ಗಳಿಂದ ಹಲ್ಲೆಗೊಳಗಾಗಿರುವ ವ್ಯಕ್ತಿಯನ್ನು ಭೇಟಿ ಮಾಡಿದ ಶಾಸಕ ಕೋಟ್ಯಾನ್

Date:

ಮೂಡುಬಿದಿರೆ: ಸೋಮವಾರ ಎಡಪದವಿನಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೂಡುಬಿದಿರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇರುವೈಲ್ ನ ಯುವಕ ಅಖಿಲೇಶ್ ಅವರನ್ನು ಇಂದು ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಪುರಸಭಾ ನಿಗ೯ಮನ ಉಪಾಧ್ಯಕ್ಷ ನಾಗರಾಜ ಪೂಜಾರಿ, ಲಕ್ಷ್ಮಣ್ ಪೂಜಾರಿ ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...