ಭಾರತ ಸಂವಿಧಾನ ಜಾಗೃತಿ ಜಾಥಾ

Date:

ಮೂಡುಬಿದಿರೆ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಸಮಾಜ ಕಲ್ಯಾಣ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ ಭಾರತ ಸಂವಿಧಾನ ಜಾಗೃತಿ ಜಾಥಾವು ಬುಧವಾರ ನಡೆಯಿತು.

ಆಡಳಿತ ಸೌಧದ ಮುಂಭಾಗದಿಂದ ಹೊರಟ ಜಾಗೃತಿ ಜಾಥಾಕ್ಕೆ ತಾಲೂಕು ತಹಸೀಲ್ದಾರ್ ಶ್ರೀಧರ ಎಸ್. ಮುಂದಲಮನಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಕನ್ನಡ ಜಾಗೃತಿ ಸಮಿತಿ ಸದಸ್ಯ ರಾಜೇಶ್ ಕಡಲಕೆರೆ, ತಾಲೂಕು ಪಂಚಾಯತ್ ಕಾಯ೯ನಿವ೯ಹಣಾಧಿಕಾರಿ ಕುಸುಮಾಧರ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರಾಜಶ್ರೀ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನವೀನ್ ಪುತ್ರನ್, ಸಮುದಾಯ ಆರೋಗ್ಯ ಕೇಂದ್ರದ ಪ್ರಭಾರ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್, ಪಶು ವೈದ್ಯಾಧಿಕಾರಿ ಪುರಸಭಾ ಪರಿಸರ ಅಭಿಯಂತರೆ ಶಿಲ್ಪಾ, ಪಶು ಇಲಾಖೆಯ ಸುಭಾಶ್ಚಂದ್ರ ಕಮ್ಮಾರ, ಕಂದಾಯ ಅಧಿಕಾರಿಗಳು, ಉಪಸ್ಥಿತರಿದ್ದರು.

ಜಾಥಾವು ತಾಲೂಕು ಕಛೇರಿಯಿಂದ ಹೊರಟು ಮೂಡುಬಿದಿರೆ ಪೇಟೆಯ ಮುಖ್ಯ ರಸ್ತೆಯಲ್ಲಿ ಸಾಗಿತು. ಭಾರತ ಮಾತೆ ಹಾಗೂ ಅಂಬೇಡ್ಕರ್ ಅವರ ವೇಷ ಧರಿಸಿದ ವಿದ್ಯಾಥಿ೯ಗಳನ್ನು ತೆರೆದ ಜೀಪಿನಲ್ಲಿ ಸಾಗಿ ಬಂದರು. ವಿವಿಧ ಶಾಲೆಯ ವಿದ್ಯಾಥಿ೯ಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...