ವಾಲ್ಪಾಡಿ ಪಿಡಿಒ ಮಂಜುಳಾ ಹುನಗಂದಗೆ ಬೀಳ್ಕೊಡುಗೆ

Date:

ಮೂಡಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಈ ಹಿಂದೆ ಸೇವೆ ಸಲ್ಲಿಸಿ ಇದೀಗ ವಗಾ೯ವಣೆಗೊಂಡಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುಳಾ ಹುನಗುಂದ ಅವರನ್ನು ಗುರುವಾರ ಗ್ರಾಮ ಪಂಚಾಯತ್ ಪರವಾಗಿ ಅಭಿನಂದಿಸಿ ಗೌರವ ಪೂರ್ವಕವಾಗಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ, ಉಪಾಧ್ಯಕ್ಷ ಗಣೇಶ್ ಬಿ. ಅಳಿಯೂರು, ಪಂಚಾಯತ್ ಸರ್ವ ಸದಸ್ಯರಾದ ಪ್ರದೀಪ್ ಕುಮಾರ್, ಶ್ರೀಧರ್ ಬಂಗೇರ, ಅರುಣ್ ಕುಮಾರ್ ಶೆಟ್ಟಿ, ಭವಾನಿ, ಯಶೋಧ ನಾಯ್ಕ್, ಸುಶೀಲ, ವೈಶಾಲಿ, ನೂತನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಲಜ, ಕಾರ್ಯದರ್ಶಿ ಶೇಖರ್, ವಾಲ್ಪಾಡಿ ಗ್ರಾಮಕರಣಿಕೆ ನಿಶ್ಮಿತಾ ಹಾಗೂ ಸಿಬ್ಬಂದಿ ವರ್ಗದವರು ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...