ಮೂಡಬಿದಿರೆ: ಸುರೇಶ್ ಅಂಚನ್, ವಿಲ್ಫ್ರೆಡ್ ಪಿಂಟೋ ಅವರಿಗೆ ‘ಕರಾವಳಿ ಸಮಾಜ ಸೇವಾ ರತ್ನ’ ಪ್ರಶಸ್ತಿ

Date:

ಮೂಡುಬಿದಿರೆ: ತಾಲೂಕಿನ ಶಿರ್ತಾಡಿಯ ಕರಾವಳಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಇತ್ತೀಚೆಗೆ ನಡೆದ ಹದಿಮೂರನೇ ವರ್ಷದ ಯಕ್ಷಗಾನ ಬಯಲಾಟದಲ್ಲಿ ಸಮಾಜ ಸೇವಕರಾದ ಜಯಶ್ರೀ ಹೊಟೇಲ್ ಮಾಲಕ ಸುರೇಶ್ ಅಂಚನ್ ಹಾಗೂ ವಾಲ್ಪಾಡಿಯ ವಿಲ್ಫ್ರೆಡ್ ಪಿಂಟೋ ಅವರಿಗೆ ‘ಕರಾವಳಿ ಸಮಾಜ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಶಿರ್ತಾಡಿ ಸೊಸೈಟಿ ಬ್ಯಾಂಕ್ ಅಧ್ಯಕ್ಷ ಪ್ರವೀಣ್ ಕುಮಾರ್, ಕಾಶಿಪಟ್ಣ ಸೊಸೈಟಿ ಬ್ಯಾಂಕ್ ಅಧ್ಯಕ್ಷ ಸತೀಶ್ ಕೆ., ದರೆಗುಡ್ಡೆ ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ರಿಕ್ಷಾ ಮಾಲಕ ವಿಶ್ವನಾಥ ಪೂಜಾರಿ, ವಿಶ್ವನಾಥ ಕೋಟ್ಯಾನ್ ಹನ್ನೇರು, ಕರಾವಳಿ ಫ್ರೆಂಡ್ಸ್ ಸಂಚಾಲಕ ಸಂದೀಪ್ ಸಾಲ್ಯಾನ್, ಅಧ್ಯಕ್ಷ ಪ್ರಸಾದ್ ಬೋರುಗುಡ್ಡೆ, ಕಾರ್ಯದರ್ಶಿ ಪ್ರಶಾಂತ್ ವಾಲ್ಪಾಡಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗಣೇಶ್ ಬಿ.ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...