ಮೂಡಬಿದಿರೆ: ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ಗತಿಕ ಕುಟುಂಬಕ್ಕೆ ವಾತ್ಸಲ್ಯ ಕಿಟ್ ವಿತರಣೆ

Date:

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ವತಿಯಿಂದ ತಾಲೂಕಿನ ಅಲಂಗಾರು ವಲಯದ ಅಮನಬೆಟ್ಟು ಕಾರ್ಯಕ್ಷೇತ್ರದಲ್ಲಿ ವಾತ್ಸಲ್ಯ ಸದಸ್ಯರಾದ ಗೀತಾ ಅವರಿಗೆ ದಿನ ಬಳಕೆಯ ವಸ್ತುಗಳ ವಾತ್ಸಲ್ಯ ಕಿಟ್ ನ್ನು ವಿತರಿಸಲಾಯಿತು.
ಗೀತಾ ಅವರಿಗೆ ಕ್ಷೇತ್ರದಿಂದ ಮಾಶಾಸನವೂ ಕೂಡಾ ನೀಡಲಾಗುತ್ತಿದೆ.

ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ಬಿ.ಧನಂಜಯ, ಒಕ್ಕೂಟದ ಅಧ್ಯಕ್ಷ ಸುರೇಂದ್ರ ಪೂಜಾರಿ, ಯುವತಿ ಮಂಡಲದ ಅಧ್ಯಕ್ಷೆ ಆಶಾ, ಒಕ್ಕೂಟದ ಪದಾಧಿಕಾರಿಗಳಾದ ಜಯಂತಿ, ಮೋಹಿನಿ, ವಲಯದ ಮೇಲ್ವಿಚಾರಕರಾದ ಚಂದ್ರಹಾಸ, ಜ್ಞಾನ ವಿಕಾಸ ಸಮನ್ವಧಿಕಾರಿ ವಿದ್ಯಾ, ಸೇವಾಪ್ರತಿನಿಧಿ ಉಷಾ ಕಿರಣ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...