ಮೂಡುಬಿದಿರೆ ಪುರಸಭಾ ವಾಣಿಜ್ಯ ಸಂಕೀರ್ಣ ಉದ್ಘಾಟನೆ

Date:

ಮೂಡುಬಿದಿರೆ: ಪುರಸಭೆಯ ವಾಣಿಜ್ಯ ಸಂಕೀರ್ಣವು ಸ್ಥಳೀಯ ವ್ಯಾಪಾರಿಗಳಿಗೆ ಉತ್ತಮ ಅವಕಾಶ ಒದಗಿಸಲಿದೆ. ಸಂಕೀರ್ಣದ ಅಂಗಡಿಗಳನ್ನು ಟೆಂಡರ್ ಪ್ರಕ್ರಿಯೆಯ ಮೂಲಕ ಪಾರದರ್ಶಕವಾಗಿ ಅರ್ಹ ವ್ಯಾಪಾರಿಗಳಿಗೆ ನೀಡಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.

ಅವರು ಪುರಸಭೆಯ ಹಳೆ ಕಟ್ಟಡ ಪ್ರದೇಶದಲ್ಲಿ ಸುಮಾರು ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಪುರಸಭಾ ಮುಖ್ಯಾಧಿಕಾರಿ ಇಂದು ಎಂ., ನಿಕಟಪೂರ್ವ ಅಧ್ಯಕ್ಷೆ ಜಯಶ್ರೀ ಕೇಶವ್, ನಿಕಟಪೂರ್ವ ಉಪಾಧ್ಯಕ್ಷ ನಾಗರಾಜ ಪೂಜಾರಿ, ಮಾಜಿ ಸದಸ್ಯರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಂದಾಯ ಅಧಿಕಾರಿ ಜ್ಯೋತಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...