ತೋಡಾರು: ಖುವ್ವತ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳ ಆಯ್ಕೆ

Date:

ಮೂಡಬಿದಿರೆ: ತೋಡಾರು ಖುವ್ವತ್ ಅಸೋಸಿಯೇಷನ್ ಪದಾಧಿಕಾರಿಗಳ ಆಯ್ಕೆಯು ನಡೆದಿದ್ದು ಅಧ್ಯಕ್ಷರಾಗಿ ಬಿ.ಎ.ಅಬ್ದುಲ್ ರಹ್ಮಾನ್ ಅವರು ಆಯ್ಕೆಯಾಗಿದ್ದಾರೆ.

ಇತರ ಪದಾಧಿಕಾರಿಗಳು:
ಅಬ್ದುಲ್ ಖಾದರ್ ಟಿ.ಎಚ್. (ಉಪಾಧ್ಯಕ್ಷರು), ಎಂ‌.ಐ.ಹುಸೈನ್ (ಕಾರ್ಯದರ್ಶಿ), ಹನೀಫ್ ಎಚ್.ಎಂ.ಟಿ. (ಜತೆ ಕಾರ್ಯದರ್ಶಿ). ಹಿದಾಯತ್ ಎಚ್.ಎಂ.ಟಿ, ಉಮರಬ್ಬ ಎಂ.ಕೆ, ಬಿ.ಮುಹಮ್ಮದ್, ಶಾಫಿ ಎಚ್.ಎಂ.ಟಿ, ಇಬ್ರಾಹಿಮ್ ಕುದುರು, ಆರಿಸ್ ತೋಡಾರ್ ಹಾಗೂ ರಝಾಕ್ ಪಡು ಅವರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...