ಮೂಡುಮಾನಾ೯ಡು ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Date:

ಮೂಡಬಿದಿರೆ: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡು ಮಾರ್ನಾಡುವಿನಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಗಿತ್ತು. ಪಡುಮಾನಾ೯ಡು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ವಾಸುದೇವ ಭಟ್ ಮೆಟ್ರಿಕ್ ಮೇಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎಸ್. ವಿರೂಪಾಕ್ಷಪ್ಪ, ಶಿಕ್ಷಣ ಸಂಯೋಜಕ ರಾಜೇಶ್ ಭಟ್, ಮೂಡು ಮಾರ್ನಾಡು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಡಾ. ಬಿ ರಾಜಶ್ರೀ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳಾದ ಯಶೋದಾ, ಶಕುಂತಳಾ ಹಾಜರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಡಿಸೋಜಾ ಸ್ವಾಗತಿಸಿದರು. ಶಾಲಾ ಜಿ.ಪಿ.ಟಿ ಶಿಕ್ಷಕಿ ಪ್ರತೀಕ್ಷಾ ಜೈನ್ ಮೆಟ್ರಿಕ್ ಮೇಳದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಜಿ.ಪಿ. ಟಿ. ಶಿಕ್ಷಕಿ ಶ್ರೀಮತಿ ಶೋಭಾ ಕಾಯ೯ಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಪ್ರಮೋದ ವಂದಿಸಿದರು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಮತ್ತು ಮಕ್ಕಳ ಹೆತ್ತವರು, ಊರಿನವರು, ಶಾಲಾ ಹಳೆ ವಿದ್ಯಾರ್ಥಿಗಳು ಹಾಜರಿದ್ದು ಮೆಟ್ರಿಕ್ ಮೇಳವನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...