ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

Date:

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ಅವರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡಿ ಕೊನೆಯುಸಿರೆಳೆದಿದ್ದಾರೆ.

ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ವೈದ್ಯರ ಪ್ರಯತ್ನಗಳ ನಡುವೆಯೂ ವಿಧಿಯಾಟಕ್ಕೆ ಮಣಿದು ಇಹಲೋಕ ತ್ಯಜಿಸಿದ್ದಾರೆ.

ರಾಜೇಶ್ ಡಿಸಿಲ್ವ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತವಾಗಿದ್ದು, ಅವರ ಅಗಲಿಕೆಯಿಂದ ಕುಟುಂಬಸ್ಥರು ಹಾಗೂ ಆತ್ಮೀಯರಲ್ಲಿ ದುಃಖ ಮಡುಗಟ್ಟಿದೆ. ರಾಜೇಶ್ ಡಿಸಿಲ್ವ ಅವರ ಪವಿತ್ರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದವರಿಗೆ ಹಾಗೂ ಬಂಧುಮಿತ್ರರಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸೋಣ ಎಂದು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ದೆಹಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ, ಹೋರಾಟಗಾರರ ಬಂಧನ ಖಂಡಿಸಿ ಎಸ್‌ಡಿಪಿಐಯಿಂದ ರ‍್ಯಾಲಿ ಹಾಗೂ ಪ್ರತಿಭಟನೆ

ಬಂಟ್ವಾಳ: ದೆಹಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಸೃಷ್ಟಿಯಾಗಿರುವುದು ಹಾಗೂ ಹೋರಾಟಗಾರರನ್ನು...