ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬಿಜೆಪಿಯಿಂದ ಬೃಹತ್ ಪಾದಯಾತ್ರೆ

Date:

ಮೂಡಬಿದಿರೆ: ವಿಕಸಿತ ಭಾರತ-ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಗ್ಯಾರಂಟಿ ಅಡಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿನ ಭ್ರಷ್ಠಾಚಾರ ತೊಡೆದು ಹಾಕಲು, ಕೇಂದ್ರ ಸರಕಾರದ ಕಾಯ್ದೆಯ ಬಗ್ಗೆ ಜನ ಜಾಗೃತಿ ಮೂಡಿಸಲು ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಭಾರತೀಯ ಜನತಾ ಪಾಟಿ೯ ಮುಲ್ಕಿ-ಮೂಡಬಿದಿರೆ ವತಿಯಿಂದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಬಳಿಯಿಂದ ಪ್ರಾರಂಭವಾಗಿ ಕಿನ್ನಿಗೋಳಿ ಬಸ್ ನಿಲ್ದಾಣದವರೆಗೆ ಬೃಹತ್ ಪಾದಯಾತ್ರೆ ಭಾನುವಾರ ನಡೆಯಿತು.

ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಕಾಯ೯ದಶಿ೯ಗಳಾದ ಹರಿಪ್ರಸಾದ್, ಪ್ರ. ಕಾಯ೯ದಶಿ೯ ರಂಜಿತ್ ಪೂಜಾರಿ, ಪ್ರಮುಖರಾದ ಭುವನಾಭಿರಾಮ ಉಡುಪ, ಸುನಿಲ್ ಆಳ್ವ, ಈಶ್ವರ ಕಟೀಲ್ ಮತ್ತಿತರರು ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹುಬ್ಬುರ್ರಸೂಲ್ ಕಾನ್ಫರೆನ್ಸ್: ‘ಪ್ರವಾದಿಯ ಜೀವನದ ಬಗ್ಗೆ ಅಧ್ಯಯನ ಮಾಡಿ’

ಉಳ್ಳಾಲ: ಇಸ್ಲಾಮ್ ಧರ್ಮ ಭೊದಕ ಪ್ರವಾದಿ ಅವರ ಜೀವನದ ಬಗ್ಗೆ ಅಧ್ಯಯನ...

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...