ಮುಡಿಪು: ಜೆನಿತ್ ಶಾಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Date:

ಮುಡಿಪು: ಜೆನಿತ್ ಶಾಲೆಯಲ್ಲಿ ಭಾರತದ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದೊಂದಿಗೆ ಆಚರಿಸಲಾಯಿತು.

ಈ ವಿಶೇಷ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ – ಮಂಗಳೂರು, ಇದರ ಸಂಸ್ಥಾಪಕಿ ಹಿಲ್ದಾ ರಾಯಪ್ಪನ್ ಅವರು ಭಾಗವಹಿಸಿದರು. ಅವರು ಮಕ್ಕಳು ತಮ್ಮ ಜೀವನವನ್ನು ಮೌಲ್ಯಗಳು, ಶಿಸ್ತು ಮತ್ತು ಆತ್ಮವಿಶ್ವಾಸದೊಂದಿಗೆ ಹೇಗೆ ನಡೆಸಬೇಕು ಎಂಬ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ನಹದ ಮಜೀದ್ ರವರು ವಹಿಸಿದ್ದರು. ಮುಖ್ಯಶಿಕ್ಷಕಿ ಸಫೂರಾ, ಆಡಳಿತಾಧಿಕಾರಿ ಮೊಯ್ದೀನ್, ಪಿಟಿಎ ಅಧ್ಯಕ್ಷ ಹನೀಫ್ ಹಾಗೂ ಕಾರ್ಯದರ್ಶಿ ಅಬ್ದುಲ್ ಖಾದರ್ , ಅವರೊಂದಿಗೆ ಪಿಟಿಎ ಸದಸ್ಯರು ಸಹ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಗೌರವ ಹೆಚ್ಚಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...