ಕೊಣಾಜೆ :ಮುದುಂಗಾರುಕಟ್ಟೆ ಬಸ್‌ನಿಲ್ದಾಣದಲ್ಲಿಸಂಶಯಾಸ್ಪದ ರೀತಿಯಲ್ಲಿ ಚೈನ್‌ ಸ್ನಾಚಿಂಗ್‌ ಪ್ರಕರಣದ ಆರೋಪಿ ಮೃತದೇಹ ಪತ್ತೆ

Date:

  ಉಳ್ಳಾಲ:  ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮುದಂಗುರುಕಟ್ಟೆ ಬಸ್ ನಿಲ್ದಾಣದಲ್ಲಿ  ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು,  ಮೃತನು ಅಸ್ವಾಭಾವಿಕವಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ತಜ್ಞರ ತಂಡಗಳಾದ ಸೊಕೊ ತಂಡ, ಶ್ವಾನದಳ ಮತ್ತು ಬೆರಳಚ್ಚು ತಂಡಕ್ಕೆ ಮಾಹಿತಿ ನೀಡಿದ್ದು, ಮತ್ತು ಸದರಿ ತಂಡಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಪಾತೂರು ಜುಮಾ ಮಸೀದಿ ಸಮೀಪದ ನಿವಾಸಿ ನಿಯಾಫ್‌ (28) ಎಂಬವರ ಮೃತದೇಹ ಆಗಿದ್ದು, ಅ.12 ರಂದು ಸಂಜೆ ಮನೆಯಿಂದ ನಾಪತ್ತೆಯಾದವರು ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು.  ನಿಯಾಫ್‌ ವರ್ಷದ ಹಿಂದೆ ಮಹಿಳೆಯ ಚಿನ್ನದ ಸರ ಕಿತ್ತು ನಾಪತ್ತೆಯಾದ  ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಿಂದ ಬಿಡುಗಡೆಗೊಂಡಿದ್ದನು.  ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...