30 ವರ್ಷಗಳ ಪತ್ರಿಕಾ ವಿತರಕ ನರೇಶ್‌ ನಿಧನ

Date:


ಮಂಗಳೂರು: ಕಳೆದ 30 ವರ್ಷಗಳಿಂದ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ಉರ್ವ ನಿವಾಸಿ ನರೇಶ್‌ (54) ಸ್ವಗೃಹದಲ್ಲಿ ನಿಧನರಾಗಿದ್ದಾರೆ.


ಕುದ್ರೋಳಿ ಭಾರತ್‌ ಪತ್ರಿಕಾಲಯದಲ್ಲಿ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರಿನಾದ್ಯಂತ ಎಲ್ಲಾ ಕಚೇರಿಗಳಲ್ಲಿ ಚಿರಪರಿಚತರಾಗಿದ್ದರು. ತೀವ್ರ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಅವರು ಜ.20 ರಂದು ಉರ್ವ ಮನೆಯಲ್ಲಿ ನಿಧನರಾದರು. ಮೃತರು ಪತ್ನಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...