ರಾಷ್ಟ್ರ ಮಟ್ಟದ ಕರಾಟೆ ಚಾಂಪ್ಯನ್ ಶಿಪ್: ಮೊಹಮ್ಮದ್ ಝಾಹಿದ್ ಗೆ ವೈಯಕ್ತಿಕ ಅವಳಿ ಪ್ರಶಸ್ತಿ

Date:


ಸುಳ್ಯ: ಇಂಪಾಕ್ಟ್ ಆರ್ಟ್ & ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಹಾಗೂ ದಕ್ಷಿಣ ಕನ್ನಡ ಆರ್ಟ್ಸ್ & ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ಸಹಯೋಗದಲ್ಲಿ ಸುಳ್ಯದ ಅಮರಜ್ಯೋತಿ ಕೆ ವಿ ಜಿ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂಪ್ಯನ್ ಶಿಪ್ನಲ್ಲಿ ಬಿಳಿಯಾರ್ ಬಾತಿಷಾ ಹಾಗೂ ರುಕಿಯಾ ರವರ ಪುತ್ರ ಮೊಹಮ್ಮದ್ ಝಾಹಿದ್ ರವರು ವೈಯಕ್ತಿಕ ಬಾಲಕರ ವೈಟ್ ಬೆಲ್ಟ್ ವಿಭಾಗದ ಕಟ ಪ್ರಥಮ ಹಾಗೂ ಕುಮಿಟಾ ದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಝಾಹಿದ್ ರವರು ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...