ಮೂಡುಬಿದಿರೆ ಕಾಯ೯ನಿರತ ಪತ್ರಕತ೯ರ ಸಂಘದ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಆಯ್ಕೆ

Date:

ಮೂಡುಬಿದಿರೆ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜೈಸನ್ ತಾಕೋಡೆ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಗಣೇಶ್ ಕಾಮತ್ ಎಂ., ಕಾರ್ಯದರ್ಶಿಯಾಗಿ ಶರತ್ ದೇವಾಡಿಗ, ಕೋಶಾಧಿಕಾರಿಯಾಗಿ ರಾಘವೇಂದ್ರ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬೆಳುವಾಯಿ ಸೀತಾರಾಮ ಆಚಾರ್ಯ, ಪ್ರಸನ್ನ ಹೆಗ್ಡೆ, ಅಶ್ರಫ್ ವಾಲ್ಪಾಡಿ, ಪ್ರೇಮಶ್ರೀ ಕಲ್ಲಬೆಟ್ಟು, ಪುನೀತ್ ಆಯ್ಕೆಗೊಂಡಿದ್ದಾರೆ. ಮೂಡುಬಿದ್ರಿ ಪ್ರೆಸ್ ಕ್ಲಬ್ನಲ್ಲಿ ನಡೆದ ಇಂದಿನ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿಗಳಾದ ರಾಜೇಶ್ ಶೆಟ್ಟಿ ಚುನಾವಣಾ ಅಧಿಕಾರಿಯಾಗಿ ಹಾಗೂ ಕಿರಣ್ ಸಿರ್ಸಿಕರ್ ಸಹಾಯಕ ಚುನಾವಣಾ ಅಧಿಕಾರಿಯಾಗಿ ಸಹಕರಿಸಿದ್ದರು. ಪತ್ರಕರ್ತರ ಸಂಘದ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...