ಸಾವಿರ ಕಂಬ ಬಸದಿಯಲ್ಲಿ ಜೈನ ಪ್ರೌಢಶಾಲೆಯ ಎನ್‌ಸಿಸಿ ಕೆಡೆಟ್‌ಗಳಿಂದ ಯೋಗಾಭ್ಯಾಸ

Date:

ಮೂಡಬಿದಿರೆ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೂಡಬಿದಿರೆಯ ಇತಿಹಾಸ ಪ್ರಸಿದ್ಧ ಸಾವಿರ ಕಂಬ ಬಸದಿಯ ಆವರಣದಲ್ಲಿ ಜೈನ ಪ್ರೌಢಶಾಲೆಯ ಎನ್‌ಸಿಸಿ ಕೆಡೆಟ್‌ಗಳು ಯೋಗಾಭ್ಯಾಸ ನಡೆಸಿದರು.

ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಪ್ರಥ್ವಿರಾಜ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎನ್‌ಸಿಸಿ ಅಧಿಕಾರಿ ವಿನಯಚಂದ್ರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಶಿಕ್ಷಕಿ ಮಹಾದೇವಿ ಭಂಡಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜಿಲ್ಲಾ ಕಂಬಳ ಸಮಿತಿ ಮಹಾಸಭೆ: 2026-27ನೇ ಕಂಬಳ ವೇಳಾಪಟ್ಟಿ ಬಿಡುಗಡೆ

ಮೂಡಬಿದಿರೆ: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯ ಜಿಲ್ಲಾ...

ಪುಂಡರೀಕಾಕ್ಷ ಉಪಾಧ್ಯಾಯರಿಗೆ ಅಂಬುರುಹ ಯಕ್ಷಸದನ ಪ್ರಶಸ್ತಿ

ಕೊಣಾಜೆ: ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ (ರಿ.) ಮಂಜನಾಡಿ ಮತ್ತು ಡಾ.ಕೆ....

ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಮಂಗಳೂರು, ಜೂನ್ 20: ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರು ಹಾಗೂ...

ಮೂಲ್ಕಿ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಕೆಪಿಸಿಸಿ ಅಧ್ಯಕ್ಷರ ಭೇಟಿ

ಮೂಲ್ಕಿ: ಕರ್ನಾಟಕದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಬಲಿಷ್ಠವಾಗಿ ಸಂಘಟಿತರಾಗಬೇಕಾದರೆ ಪಕ್ಷದ ನಾಯಕರುಗಳು, ಕಾರ್ಯಕರ್ತರುಗಳು...