ಖಾಝಿಯಾಗಿ ಪಾಣಕ್ಕಾಡ್ ಸಯ್ಯದ್ ನಾಸರ್ ಹಯ್ಯ್ ಶಿಹಾಬ್ ತಂಙಳ್ ನೇಮಕ- ದ.ಕ ಜಿಲ್ಲಾ ಸಮಸ್ತ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಸ್ವಾಗತ

Date:

ಮಂಗಳೂರು: ಜುಲೈ : 07: ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಮರ್ಹೂಮ್ ಶೈಖುನಾ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ್ ರವರ ಉತ್ತರಾಧಿಕಾರಿಯಾಗಿ ಅಗಾಧ ವಾದ ಧಾರ್ಮಿಕ ಪಾಂಡಿತ್ಯ ಇರುವ ,ಕೋಮು ಸಾಮರಸ್ಯದ ಪ್ರತೀಕ ಮತ್ತು ಹತ್ತು ಹಲವು ಮೊಹಲ್ಲಾ ಗಳ ಖಾಝಿ ಪಟ್ಟ ಅಲಂಕರಿಸಿರುವ ಪಾಣಕ್ಕಾಡ್ ಸಯ್ಯದ್ ನಾಸರ್ ಹಯ್ಯ್ ಶಿಹಾಬ್ ತಂಙಳ್ ರವರನ್ನು ನೇಮಕಾತಿ ಮಾಡಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಸಮಸ್ತ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಸ್ವಾಗತಿಸಿ, ಈ ನೇಮಕಾತಿ ಮಾಡಿರುವ ಸಂಬಂಧಿತ ಸಮಿತಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿಯೂ ಹಾಗೂ ಸಯ್ಯದ್ ತಂಙಳ್ ರವರಿಗೆ ಎಲ್ಲಾ ರೀತಿಯ ಬೆಂಬಲವನ್ನು ವ್ಯಕ್ತಪಡಿಸಲು ತೀರ್ಮಾನಿಸಲಾಗಿದೆ.
ಇಂದು ಮಂಗಳೂರಿನಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಂ.ಎಚ್.ಮೊಹ್ದೀನ್ ಹಾಜಿ ಅಡ್ಡೂರ್ ರವರ ಅಧ್ಯಕ್ಷತೆಯಲ್ಲಿ ನಡೆದ ಅಸೋಸಿಯೇಷನ್ ನ 40ನೇ ಸಾಮಾನ್ಯ ಸಭೆಯಲ್ಲಿ ಒಕ್ಕೊರಲಿನಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಸೋಸಿಯೇಷನ್ ನ ಪತ್ರಿಕಾ ಕಾರ್ಯದರ್ಶಿ ಇಬ್ರಾಹಿಮ್ ಕೊಣಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...