ಪಾಲಡ್ಕ : ಯುವಕನಿಂದ ಮಹಿಳೆಗೆ ಕತ್ತಿಯಿಂದ ಇರಿತ; ಆರೋಪಿ ಪೊಲೀಸ್ ವಶಕ್ಕೆ

Date:

ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ.

ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಇರಿತಕ್ಕೊಳಗಾದ ಎಂದು ಮಹಿಳೆ ಎಂದು ಗುರುತಿಸಲಾಗಿದ್ದು ಅವರ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ರಾಮ್ ಮೋಹನ ನಗರ ನಿವಾಸಿ ರಾಜೇಶ್ ನಾಯ್ಕ್ ಎಂಬ ಯುವಕ ಕೃತ್ಯ ಎಸಗಿದ್ದಾನೆ.
ಘಟನೆ ನಡೆದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಆರೋಪಿ ರಾಜೇಶ್ ನಾಯ್ಕ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...