‘ಪಾಲ್ದಾಟ್ಟೆಡ್ ಬಂಟೆರೆ ಪರ್ಬ’ -2025 ಮೂಡಬಿದಿರೆ ಬಂಟರ ಸಂಘಕ್ಕೆ ಪ್ರಥಮ ಬಹುಮಾನ

Date:

ಮೂಡುಬಿದಿರೆ: ಇಲ್ಲಿನ ಬಂಟರ ಸಂಘ ಬಜಪೆ ವಲಯದ ಆಶ್ರಯದಲ್ಲಿ ನಡೆದ ‘ಪಾಲ್ದಾಟ್ಟೆಡ್ ಬಂಟೆರೆ ಪರ್ಬ – 2025’ ರಾಷ್ಟ್ರೀಯ ಮಟ್ಟದ ಬಂಟರ ಕಲಾವೈಭವ ಸ್ಪರ್ಧೆಯಲ್ಲಿ ಮೂಡುಬಿದಿರೆ ಬಂಟರ ಸಂಘ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಭಾನುವಾರ ಬಜಪೆಯಲ್ಲಿ ಜರುಗಿದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವೂ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು.

ರಾಷ್ಟ್ರ ಮಟ್ಟದ ಈ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಒಟ್ಟು ಒಂಬತ್ತು ಬಲಿಷ್ಠ ತಂಡಗಳು ಭಾಗವಹಿಸಿದ್ದವು. ಬಂಟರ ಸಂಸ್ಕೃತಿಯನ್ನು ಬಿಂಬಿಸುವ ಅದ್ಭುತ ಪ್ರದರ್ಶನ ನೀಡಿದ ಮೂಡುಬಿದಿರೆ ತಂಡವು ತೀರ್ಪುಗಾರರ ಮೆಚ್ಚುಗೆ ಗಳಿಸಿತು. ಪ್ರಥಮ ಸ್ಥಾನ ಗಳಿಸಿದ ಮೂಡುಬಿದಿರೆ ಬಂಟರ ಸಂಘಕ್ಕೆ 1,00,000 ರೂಪಾಯಿ ನಗದು ಹಾಗೂ ಆಕರ್ಷಕ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...