ಕೇರಳ ಯಾತ್ರೆ ಪ್ರಯುಕ್ತ ಪೂರ್ವ ಭಾವಿ ಸಭೆ

Date:


ಉಳ್ಳಾಲ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಸಂಸ್ಥೆ ಶತಮಾನೋತ್ಸವದ ಅಂಗವಾಗಿ ‘ಮನುಷ್ಯರೊಂದಿಗೆ’ ಎಂಬ ಧ್ಯೇಯ ವಾಕ್ಯದಡಿ ಕೇರಳ ಮುಸ್ಲಿಮ್ ಜಮಾಅತ್ ವತಿಯಿಂದ ಉಳ್ಳಾಲ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಹಾಗೂ ಇಬ್ರಾಹಿಮ್ ಖಲೀಲ್ ಅಲ್ ಬುಖಾರಿ ಕಡಲುಂಡಿ ತಂಙಳ್ ನೇತೃತ್ವದಲ್ಲಿ ಜ.1 ರಂದು ಉಳ್ಳಾಲ ದರ್ಗಾ ಝಿಯಾರತ್ ನೊಂದಿಗೆ ಆರಂಭಗೊಳ್ಳಲಿರುವ ಕೇರಳ ಯಾತ್ರೆ ಪ್ರಯುಕ್ತ ಪೂರ್ವ ಭಾವಿ ಸಭೆ ಉಳ್ಳಾಲ ದರ್ಗಾ ಕಚೇರಿಯಲ್ಲಿ ಭಾನುವಾರ ನಡೆಯಿತು.


ಸ್ಪೀಕರ್ ಯುಟಿ ಖಾದರ್ ಮಾತನಾಡಿ,‌ಉಳ್ಳಾಲ ಝಿಯಾರತ್ ನೊಂದಿಗೆ ಈ ಕೇರಳ ಯಾತ್ರೆ ಆರಂಭಗೊಳ್ಳುವುದರಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಉಳ್ಳಾಲ ಇನ್ಸ್ಪೆಕ್ಟರ್ ವಿರೂಪಾಕ್ಷ, ದರ್ಗಾ ಕೋಶಾಧಿಕಾರಿ ನಾಝೀಮ್ ಮುಕ್ಕಚ್ಚೇರಿ, ಕಾರ್ಯದರ್ಶಿ ಇಸಾಕ್, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...