ದ್ವಿತೀಯ ಪಿಯುಸಿ ಫಲಿತಾಂಶ: ಮೂಡಬಿದಿರೆ ಎಕ್ಸಲೆಂಟ್ ಕಾಲೇಜಿನ ಅದಿತಿ, ತನ್ಮಯ 597ಅಂಕ

Date:

ಮೂಡುಬಿದಿರೆ: ಕಲ್ಲಬೆಟ್ಟು ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾಥಿ೯ಗಳಾದ ಕೆ. ಎಚ್ ಅದಿತಿ ಭೂಷಣ್ ಕಾಮರ್ಸ್ ವಿಭಾಗದಲ್ಲಿ ಹಾಗೂ ತನ್ಮಯ ಏ ಕೋಟೆ ವಿಜ್ಞಾನ ವಿಭಾಗದಲ್ಲಿ ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 597ಅಂಕ ಪಡೆದು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...