ಆಲ್ ಇಂಡಿಯೋ ಕರಾಟೆ ಚಾಂಪಿಯನ್ ಶಿಪ್: ಕಟಾ ಮತ್ತು ಕುಮಟೆ ವಿಭಾಗದಲ್ಲಿ ರಾಹಿತ್ಯ ಪ್ರಥಮ

Date:

ಮೂಡುಬಿದಿರೆ: ಮಂಗಳೂರಿನ ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮಾ. ರಾಹಿತ್ಯ ಅವರು ಕಟಾ ಮತ್ತು ಕುಮಟೆ ವಿಭಾಗದಲ್ಲಿ ರಾಹಿತ್ಯ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಇವರು ಕನಾ೯ಟಕ ರಾಜ್ಯ ಮೊಗೇರ ಸಂಘದ ಪ್ರ. ಕಾಯ೯ದಶಿ೯ ಚಿತ್ತರಂಜನ್ ದಾಸ್-ತೆಂಕಮಿಜಾರು ಗ್ರಾ. ಪಂ ನ ಪಿಡಿಓ ರೋಹಿಣಿ ದಂಪತಿಯ ಪುತ್ರ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...