ರಾಮಚಂದ್ರ ಮುಡಿಲ ನಿಧನ

Date:

ಮುಡಿಪು: ಉಳ್ಳಾಲ ತಾಲೂಕು ಇರಾ ಗ್ರಾಮದ ಮುಡಿಲ್ ನಿವಾಸಿ ರಾಮಚಂದ್ರ (67 ವರ್ಷ ) ರವರು ಅಸೌಖ್ಯದಿಂದ ಸ್ವಗ್ರಹದಲ್ಲಿ ಸೋಮವಾರ ನಿಧನರಾದರು.ಕೃಷಿಕರಾಗಿದ್ದು ಮತ್ತು ಹಲವು ವರ್ಷಗಳ ಹಿಂದೆ ಮಂಚಿ ಇರಾ ಕುಕ್ಕಾಜೆ ಪರಿಸರದಲ್ಲಿ ರಮ್ಯ ಸೌಂಡ್ಸ್ ಮೈಕ್ಸ್ ಮತ್ತು ಲೈಟಿಂಗ್ಸ್ ಹೆಸರಿನಲ್ಲಿ ಉದ್ಯಮ ನಡೆಸುತ್ತಿದ್ದ ಇವರು ಪತ್ನಿ ಹಾಗೂ 3 ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...