
ಮಂಗಳೂರು: ಇಂದು ಚಂದ್ರದರ್ಶನವಾಗದ ಕಾರಣ ಗುರುವಾರದಿಂದ ರಮಝಾನ್ ಪ್ರಾರಂಭ ಎಂದು ಉಳ್ಳಾಲ ಖಾಝಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್, ದ.ಕ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಉಸ್ತಾದ್ ಮತ್ತು ಉಡುಪಿ ಜಿಲ್ಲಾ ಖಾಝಿ ಶೈಖುನಾ ಮಾಣಿ ಉಸ್ತಾದ್ ನಿರ್ಧರಿಸಿದ್ದಾರೆ ಎಂದು ಖಾಝಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



