ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಜಿಲ್ಲಾ ಸಂಘಟನಾ ಕಾಯ೯ದಶಿ೯ಯಾಗಿ ರವಿ. ಎಸ್. ಕೋಟ್ಯಾನ್ ಆಯ್ಕೆ

Date:

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ 2025-27 ನೇ ಸಾಲಿನ ಜಿಲ್ಲಾ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಮೂಡುಬಿದಿರೆಯ ರವಿ ಎಸ್. ಕೋಟ್ಯಾನ್ ಅವರು ಆಯ್ಕೆಯಾಗಿದ್ದಾರೆ.

ಹಲವು ವರ್ಷಗಳಿಂದ ಸಂಘಟನೆಯಲ್ಲಿ ಸಕ್ರಿಯವಾಗಿರುವ ರವಿ ಎಸ್. ಕೋಟ್ಯಾನ್ ಅವರು, ಈ ಹಿಂದೆ ಎಸ್.ಕೆ.ಪಿ.ಎ. ಮೂಡುಬಿದಿರೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮಾನಸ ಫೋಟೋಗ್ರಾಫಿ ಸ್ಟುಡಿಯೋ ಮಾಲಕರಾಗಿರುವ ರವಿ ಕೋಟ್ಯಾನ್ ಅವರ ಸೃಜನಶೀಲ ಛಾಯಾಗ್ರಹಣಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಸಂದಿವೆ.ಅವರ ಅನುಭವ ಮತ್ತು ಸಂಘಟನಾ ಸಾಮರ್ಥ್ಯದಿಂದಾಗಿ ಅವರನ್ನು ಈ ಪ್ರಮುಖ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...