ಸಾಯಿ ಮಾನಾ೯ಡ್ ಸೇವಾ ಸಂಘದಿಂದ ಚಿಕಿತ್ಸೆಗೆ ನೆರವು

Date:

ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ 79ನೇ ಸೇವಾ ಯೋಜನೆಯ ಅಕ್ಟೋಬರ್ ತಿಂಗಳ 1ನೇ ಯೋಜನೆಯನ್ನು ತಾಲೂಕಿನ ಮೂಡುಮಾರ್ನಾಡ್ ಗ್ರಾಮ ದ ಅನಾರೋಗ್ಯ ಹೊಂದಿರುವ ಸಂದೇಶ್ ಕುಮಾರ್ ಎಂಬವರ ಚಿಕಿತ್ಸೆಗೆ ರೂ. 10,000ನ್ನು ನೆರವು ನೀಡಲಾಯಿತು.


ಸಂದೇಶ್ ಕುಮಾರ್ ಅವರು ಸಾಯಿ ಮಾನಾ೯ಡ್ ಸಂಘದ ಸದಸ್ಯರಾಗಿದ್ದು, ಅವರಿಗೆ ಅಕ್ಟೋಬರ್ 5ರಂದು ಆಕ್ಸಿಡೆಂಟ್ ಆಗಿರುತ್ತದೆ. ಇವರ ಕೈ ಕಾಲು ಗಳಿಗೆ ಗಾಯವಾಗಿದ್ದು ಹೊಲಿಗೆ ಹಾಕಲಾಗಿದೆ. ಇದರಿಂದಾಗಿ ಸದ್ಯಕ್ಕೆ ಕೆಲಸಕ್ಕೆ ಹೋಗಲು ಆಗದೇ ಇರುವುದರಿಂದ ಔಷಧಿ ಹಾಗೂ ಮನೆಯ ದೈನಂದಿನ ಖರ್ಚಿಗೆ ಹಣ ಹೊಂದಿಸಲು ಕಷ್ಟ ಆಗಿರುವುದರಿಂದ ಸೇವಾ ಸಂಘದಿಂದ 79ನೇ ಸೇವಾ ಯೋಜನೆಯ ರೂ ಹತ್ತು ಸಾವಿರದ ಚೆಕ್ಕನ್ನು ಭಾನುವಾರ (ಅ. 16)ದಂದು ಹಸ್ತಾಂತರಿಸಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...