ಕೆಪಿಎಸ್ ಮಿಜಾರು ಪ್ರಾಥಮಿಕ ವಿಭಾಗದಲ್ಲಿ ವಿಜ್ಞಾನ ದಿನಾಚರಣೆ

Date:

ಮೂಡಬಿದಿರೆ: ತಾಲೂಕಿನ ಮಿಜಾರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ಶಾಲಾ ವಿಭಾಗದಲ್ಲಿ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ನಾಗರತ್ನ ಶಿರೂರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಜ್ಞಾನ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ವಿದ್ಯಾರ್ಥಿಗಳು ಸಿದ್ಧಪಡಿಸಿದ ವಿಜ್ಞಾನ ಮಾದರಿಗಳನ್ನು ಪ್ರದರ್ಶನಗೊಳಿಸಿದ್ದು ಶಾಲೆಯ ಎಲ್ಲ ವಿದ್ಯಾರ್ಥಿಗಳು ಇದನ್ನು ವೀಕ್ಷಣೆ ಮಾಡಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಲು ಸಹಕಾರಿಯಾಯಿತು.

ವಿದ್ಯಾರ್ಥಿಗಳ ಪಾಲಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶಿಕ್ಷಕಿಯರಾದ ಗೀತಾ, ಪ್ರೇಮ, ಹೇಮಾವತಿ, ಚೈತ್ರ ಹಾಗೂ ಅತಿಥಿ ಶಿಕ್ಷಕರು, ಹಾಗೂ ಆಳ್ವಾಸ್ ವಿದ್ಯಾರ್ಥಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಎಂಥುಸಿಯಾ’

ಬಯಲು ಶಾಲೆಯ ಶಿಕ್ಷಣ ಬದುಕಿನ ನಿಜವಾದ ಕಲಿಕೆ: ಕೋಟ್ಯಾನ್ ಮೂಡಬಿದಿರೆ: ಆಳ್ವಾಸ್...

ಯುದ್ಧದ ನೆಪವೊಡ್ಡಿ ಕೆಲವು ಗ್ಯಾಸ್ ಪಂಪ್ ಗಳಲ್ಲಿ ಗ್ಯಾಸ್ ದರ ಏರಿಕೆ: ಎಸ್.ಡಿ.ಟಿ.ಯು ಪ್ರತಿಭಟನೆಯ ಎಚ್ಚರಿಕೆ.

ಮಂಗಳೂರು: ಮಾ5: ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆಯುತ್ತಿದ್ದು ಇದರಿಂದ ತೈಲ...

ಮಾರ್ಚ್ 9ರಂದು ಬೋಳಂತೂರು ಬಿ.ಕೆ. ಬಾಯ್ಸ್ ವತಿಯಿಂದ ಇಫ್ತಾರ್ ಕೂಟ

ಕಲ್ಲಡ್ಕ: ಬಿ.ಕೆ. ಬಾಯ್ಸ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್(ರಿ.) ಬಂಗಾರಕೋಡಿ ಬೋಳಂತೂರು...

ಬಸ್ಸಿನಲ್ಲಿ ಸಿಕ್ಕಿದ 3ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಾರೀಸುದಾರರಿಗೆ ಒಪ್ಪಿಸಿದ ಬಸ್ ಕಂಡಕ್ಟರ್

ಮೂಡಬಿದಿರೆ: ತಮ್ಮ ಬಸ್ಸಿನಲ್ಲಿ ಸಿಕ್ಕಿದ 3ಲಕ್ಷ ಮೌಲ್ಯದ ಚಿನ್ನದ ಸರವನ್ನು ಬಸ್...