ಬಂಟ್ವಾಳ ಪುರಸಭೆಯಲ್ಲಿ ಕುಡಿಯುವ ನೀರು ಸ್ಥಗಿತಗೊಳಿಸಿದ ಪ್ರಕರಣ: ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ದೂರು ನೀಡಿದ SDPI

Date:

ಬಂಟ್ವಾಳ: ಬಂಟ್ವಾಳ ಪುರಸಭೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಗುತ್ತಿಗೆ ಪಡೆದ ಗುತ್ತಿಗೆದಾರರು ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜನ್ನು ಮೂರು ನಾಲ್ಕು ದಿವಸಗಳ ಕಾಲ ಸ್ಥಗಿತಗೊಳಿಸಿ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯದ ಕೃತಕ ಸಮಸ್ಯೆಯನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಿದ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್ ಅವರು ಬಂಟ್ವಾಳ ನಗರ ಠಾಣೆಯಲ್ಲಿ ದಾಖಲಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...