SDPI ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿಗೆ ಜಾಮೀನು ಮಂಜೂರು

Date:

ನವದೆಹಲಿ: ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಜೈಲಿನಲ್ಲಿರುವ ಫೈಝಿ ಕಳೆದ ತಿಂಗಳು ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆಯಾದರು. ಫೈಝಿ 10 ತಿಂಗಳಿಗೂ ಹೆಚ್ಚು ಕಾಲ ತಿಹಾರ್ ಜೈಲಿನಲ್ಲಿದ್ದಾರೆ.

ನಿಷೇಧಿತ ಮುಸ್ಲಿಂ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಅವರನ್ನು ಬಂಧಿಸಿತು. ಮಾರ್ಚ್ 2025 ರಲ್ಲಿ ದೆಹಲಿಯಲ್ಲಿ ಫೈಜಿಯನ್ನು ವಶಕ್ಕೆ ಪಡೆಯಲಾಗಿತ್ತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...

ಉಚಿತ ಟ್ಯೂಷನ್: ಸಮಾರೋಪ

ಉಚಿತ ಟ್ಯೂಷನ್: ಸಮಾರೋಪ ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ....

ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯ ಸುಜೀತ್ ಮಾಡೂರು 6ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ

ಉಳ್ಳಾಲ: ಬಿಜೆಪಿ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಿ ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯರಾಗಿರುವ...