ಮಂಗಳೂರಿನಲ್ಲಿ ನಡೆಯಲಿರುವ ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಸಭೆಯ ಲೋಗೋ ದೆಹಲಿ ಕಚೇರಿಯಲ್ಲಿ ರಾಷ್ಟ್ರೀಯ ನಾಯಕರಿಂದ ಬಿಡುಗಡೆ

Date:

ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಯ 6ನೇ ರಾಷ್ಟ್ರೀಯ ಪ್ರತಿನಿಧಿ ಸಭೆ 2026 ರ ಜನವರಿ 20 ಮತ್ತು 21 ರಂದು ಮಂಗಳೂರಿನಲ್ಲಿ ನಡೆಯಲಿದೆ. ಈ ಮಹತ್ವದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದ ಪೂರ್ವಸಿದ್ಧತೆಗಳ ಭಾಗವಾಗಿ, ಕಾರ್ಯಕ್ರಮದ ಅಧಿಕೃತ ಲೋಗೋವನ್ನು ಇಂದು ನವದೆಹಲಿಯಲ್ಲಿರುವ ಪಕ್ಷದ ರಾಷ್ಟ್ರೀಯ ಪ್ರಧಾನ ಕಚೇರಿಯಲ್ಲಿ ಅನಾವರಣಗೊಳಿಸಲಾಯಿತು.

ಲೋಗೋವನ್ನು ಎಸ್‌ಡಿಪಿಐ ರಾಷ್ಟ್ರೀಯ ಉಪಾಧ್ಯಕ್ಷರಾದ ಅಡ್ವೊಕೇಟ್ ಶರಫುದ್ದೀನ್ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಶ್ರಫ್, ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯಾ ಮೊಯ್ದಿನ್ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...