ಎಸ್‌ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಬೋಳಿಯಾರ್ ಗ್ರಾಮಕ್ಕೆ ಭೇಟಿ

Date:

ದೇರಳಕಟ್ಟೆ ಜ27: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರುರವರು ಬೋಳಿಯಾರ್ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ನಾಯಕರ ಜೊತೆ ಗ್ರಾಮದಲ್ಲಿ ಪಕ್ಷದ ಬೆಳವಣಿಗೆ ಬಗ್ಗೆ ಮಾತುಕತೆ ನಡೆಸಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಎಸ್.ಡಿ.ಪಿ.ಐ ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಎಸ್.ಡಿ.ಪಿ.ಐ ಮಂಗಳೂರು ವಿಧಾನ ಸಭಾ ಕ್ಷೇತ್ರಧ್ಯಕ್ಷರಾದ ಝಾಹಿದ್ ಮಲಾರ್, ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ, ಕ್ಷೇತ್ರ ಸಮಿತಿ ಸದಸ್ಯರಾದ ಬಶೀರ್ ಎಸ್.ಎಂ ಬೋಳಿಯಾರ್, ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಬೋಳಿಯಾರ್, ದೇರಳಕಟ್ಟೆ ಬ್ಲಾಕ್ ಸದಸ್ಯರಾದ ರಹಿಮಾನ್ ಬೋಳಿಯಾರ್, ಅಝೀಝ್ ಬೋಳಿಯಾರ್, ಗ್ರಾಮ ಸಮಿತಿ ಅಧ್ಯಕ್ಷರಾದ ಶರ್ವನ್ ಬೋಳಿಯಾರ್, ಕಾರ್ಯದರ್ಶಿ ಕಬೀರ್ ರಂತಡ್ಕ, ಬ್ರಾಂಚ್ ಪದಾಧಿಕಾರಿಗಳು ಹಾಗೂ ಸ್ಥಳಿಯ ಸಂಘ ಸಂಸ್ಥೆಗಳ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...