ದ್ವಿತೀಯ ಪಿಯುಸಿ ಫಲಿತಾಂಶ ಶುರೈಫ್ ಅಬ್ದುರ್ರಹ್ಮಾನ್ ಎ ವಿಜ್ಞಾನ ವಿಭಾಗದಲ್ಲಿ 591(98.5%) ಅಂಕ

Date:

ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ಪದವಿಪೂರ್ವ ವಿಧ್ಯಾರ್ಥಿ ಶುರೈಫ್ ಅಬ್ದುರ್ರಹ್ಮಾನ್ ಎ 98.5%( 591) ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಗೊಂಡಿದ್ದಾರೆ.
ಇವರು ಜೋಕಟ್ಟೆಯ ಮುಹಮ್ಮದ್ ಅಥಾವುಲ್ಲಾ ಮತ್ತು ಫಾತಿಮಾಬಿ ಅವರ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...