ಕನ್ನಡ ಮಾಧ್ಯಮ ಸರಕಾರಿ ಶಾಲೆಯ ಶಹಝಾದ್ ಗುರುವಾಯನಕೆರೆ ಎಸ್ಸೆಸ್ಸೆಲ್ಸಿಯಲ್ಲಿ ತಾಲೂಕಿಗೆ ಪ್ರಥಮ

Date:

ಬೆಳ್ತಂಗಡಿ; ನಮ್ಮೂರ ಪ್ರೌಢ ಶಾಲೆ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿ ಮಹಮ್ಮದ್ ಶಹಝಾದ್ 625 ರಲ್ಲಿ 616 ಅಂಕಗಳನ್ನು ಪಡೆಯುವ ಮೂಲಕ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ತಾಲೂಕಿಗೇ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ಅವರಿಗೆ ಹಿಂದಿಯಲ್ಲಿ 100, ಕನ್ನಡದಲ್ಲಿ 124, ಇಂಗ್ಲೀಷ್ ಮತ್ತು ವಿಜ್ಞಾನದಲ್ಲಿ 99, ಗಣಿತದಲ್ಲಿ 98, ಸಮಾಜ‌ ವಿಜ್ಞಾನದಲ್ಲಿ 96 ಅಂಕಗಳು ಲಭಿಸಿದೆ.
ಸಹಝಾದ್ ಅವರು ಅಲ್ ಮಸ್ಜಿದುಲ್ ಹುದಾ ಜುಮಾ ಮಸ್ಜಿದ್ ಸುನ್ನತ್‌ಕೆರೆಯ ನಿಕಟಪೂರ್ವ ಅಧ್ಯಕ್ಷ, ಪಿಲಿಚಂಡಿಕಲ್ಲು‌ ಸರಕಾರಿ ಶಾಲಾ ಎಸ್.ಡಿ.ಎಂ.ಸಿ‌ ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ ಶಾಫಿ ಮತ್ತು ಝೀನತ್ ದಂಪತಿ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...