ಶಿತಾ೯ಡಿ ಗ್ರಾ.ಪಂನಲ್ಲಿ ಹಣಕಾಸು ಸಾಕ್ಷರತಾ ಶಿಬಿರ

Date:

ಮೂಡಬಿದಿರೆ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥೆ ತೇಜಸ್ವಿನಿ ವಿ.ಸಿ ಅವರ ಮಾರ್ಗದರ್ಶನದಲ್ಲಿ ಶುಕ್ರವಾರ ಶಿರ್ತಾಡಿಯ ಗ್ರಾಮ ಪಂಚಾಯತ್‌ನಲ್ಲಿ ಹಣಕಾಸು ಸಾಕ್ಷರತಾ ಶಿಬಿರ ನಡೆಯಿತು.

ಬ್ಯಾಂಕ್ ಪ್ರಾದೇಶಿಕ ಮುಖ್ಯಸ್ಥೆ ತೇಜಸ್ವಿನಿ ವಿಸಿ ಮತ್ತು ಆರ್ಎಬಿಡಿ ಇನ್‌ಚಾರ್ಜ್ ದಿನೇಶ್ ಎಚ್‌ಕೆ ಸಭೆಯನ್ನುದ್ದೇಶಿಸಿ, ಕೆವೈಸಿ, ಆರ್‌ಇಕೆವೈಸಿ, ಸಿಕೆವೈಸಿ, ಡಿಜಿಟಲ್ ವಂಚನೆಗಳ ತಡೆಗಟ್ಟುವಿಕೆ, ಡೇಟಾ ರಕ್ಷಣೆ, ಹಣಕಾಸು ಉತ್ಪನ್ನಗಳು, ಡಿಜಿಟಲ್ ಬ್ಯಾಂಕಿಂಗ್, ಗ್ರಾಹಕ ರಕ್ಷಣೆ, ಕೆವೈಸಿ ಸಂಬಂಧಿತ ವಂಚನೆಗಳ ವಿರುದ್ಧ ಎಚ್ಚರಿಕೆ,ಹಣವನ್ನು ಲೂಟಿ ಮಾಡುವುದರ ವಿರುದ್ಧ ಎಚ್ಚರಿಕೆ ಬಗ್ಗೆ ಮಾಹಿತಿಯಿತ್ತರು.

ಗ್ರಾಮಪಂಚಾಯತ್ ಪಿಡಿಒ ಆಶಾಲತಾ, ನಿಕಟ ಪೂರ್ವ ಅಧ್ಯಕ್ಷರು ಅಗ್ನೇಸ್ ಡಿಸೋಜಾ ಮತ್ತು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರವೀಣ್ ಜೈನ ಆರ್ಥಿಕ ಸಾಕ್ಷರತೆಯ ಬಗ್ಗೆ ಸಭೆಯಲ್ಲಿ ಮಾತನಾಡಿದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಿರ್ತಾಡಿ ಮುಖ್ಯಸ್ಥರಾದ ಕಾರ್ತಿಕ್, ಸಂಜೀವಿನಿ ಎಂಬಿಕೆ ಪ್ರತಿಭಾ ಉಪಸ್ಥಿತರಿದ್ದರು.ಗಣೇಶ್ ಬಿ ಅಳಿಯೂರು ಕಾಯ೯ಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...