ಶಿತಾ೯ಡಿ ಗ್ರಾ. ಪಂ.ನಿಂದ ಮೂಡುಕೊಣಾಜೆ ಕುದ್ರೈಲು ಮುಗ್ಗೇರ್ಕಳ ದೈವಸ್ಥಾನಕ್ಕೆ ರೂ. 65 ಸಾವಿರದ ಚೆಕ್ ಹಸ್ತಾಂತರ

Date:

ಮೂಡುಬಿದಿರೆ : ಮೂಡುಕೊಣಾಜೆ ಕುದ್ರೈಲು ಮುಗ್ಗೇರ್ಕಳ ದೈವಸ್ಥಾನಕ್ಕೆ ಜೀರ್ಣೋದ್ಧಾರ ಪ್ರಕ್ರಿಯೆ ಸಂದರ್ಭ ನೀಡಿದ ಭರವಸೆಯಂತೆ ಶಿರ್ತಾಡಿ ಗ್ರಾಮ ಪಂಚಾಯತ್ ಮೂಲಕ ಅಭಿವೃದ್ಧಿ ಕೆಲಸಕ್ಕಾಗಿ 15ನೇ ಹಣಕಾಸು ಯೋಜನೆಯಡಿ ಸುಮಾರು 65 ಸಾವಿರ ರೂ ಮೊತ್ತದ ಚೆಕ್ಕನ್ನು ಹಸ್ತಾಂತರಿಸಲಾಯಿತು.

ಪಂಚಾಯತ್ ಸದಸ್ಯರಾದ ದಿನೇಶ್ ಶೆಟ್ಟಿ ತಿಮಾರ್, ಸಂತೋಷ್ ಶೆಟ್ಟಿ, ನಾಗವೇಣಿ, ಮಾಜಿ ಸದಸ್ಯ ಸುಕೇಶ್ ಶೆಟ್ಟಿ ಎದಮೇರು, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಶಶಿಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಚಿನ್ ಹೆಗ್ಡೆ, ಗುರಿಕಾರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...